ಮರಿಯಮ್ಮನಹಳ್ಳಿ:ಪಟ್ಟಣದ ಹೋಬಳಿ ವ್ಯಾಪ್ತಿಯ

Vijayanagara Vani
ಮರಿಯಮ್ಮನಹಳ್ಳಿ:ಪಟ್ಟಣದ ಹೋಬಳಿ ವ್ಯಾಪ್ತಿಯ

ಮರಿಯಮ್ಮನಹಳ್ಳಿ:ಪಟ್ಟಣದ ಹೋಬಳಿ ವ್ಯಾಪ್ತಿಯ ಡಣಾಪುರ,ಡಣಾಯಕನಕೆರೆ,ಗರಗ ನಾಗಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಶುಕ್ರವಾರ (19.07.2024) ರಂದು ತುರ್ತು ಕಾಮಗಾರಿ ಕೆಲಸ ನಡೆಯುವುದರಿಂದ ಬೆಳಿಗ್ಗೆ 9ಗಂಟೆಯಿಂದ ಸಂಜೆ 6 ಗಂಟೆಯವರೆಗೆ  ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಹಾಗೂ ರೈತರು,ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ಶಾಖಾಧಿಕಾರಿಗಳು ವಿಜಯ್ ಕುಮಾರ್  ಪ್ರಕಟಣೆಯಲ್ಲಿ ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!