ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು: ವಿವಿಧೆಡೆ ಕಲ್ಯಾಣ
ಕರ್ನಾಟಕ ಉತ್ಸವ ದಿನಾಚರಣೆ ಆಚರಣೆತಾಲೂಕಿನ ಜವಳಗೇರಾ ಗ್ರಾಮ ಪಂಚಾಯತಿ.ವಳ ಬಳ್ಳಾರಿ ಗ್ರಾಮ ಪಂಚಾಯತಿ. ಎಲೆ ಕೂಡ್ಲಿಗಿ ಗ್ರಾಮ ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ 73 ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಯನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲಾಯಿತು.ಜೊ
ತೆಗೆ ವಿಶ್ವಕರ್ಮ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಿದರು