ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು: ತಾಲೂಕು ಆಡಳಿತದಿಂದ ಅತ್ಯಂತ ಸರಳ ರೀತಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ.ನಗರದ ತಹಶಿಲ್ದಾರ ಕಚೇರಿ ಮುಂದೆ 73 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕು ದಂಡ ಅಧಿಕಾರ ಮಂಜುನಾಥ ಭೋಗಾವತಿ ಧ್ವಜಾರೋಹಣ ನೆರವೇರಿಸಿದರು.
ಜೊತೆಗೆ ವಿವಿಧ ಕ್ಷೇತ್ರ ಹಾಗೂ ಎಸ್.ಎಲ್.ಸಿ. ಹಾಗೂ ಪಿಯುಸಿ ಯಲ್ಲಿ ತಾಲೂಕಿಗೆ ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು…
ಈ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಯಲ್ಲಿ ಡಿ.ವೈ.ಎಸ್. ಪಿ. ವಿಶ್ವನಾಥರಾವ್ ಕುಲಕರ್ಣಿ.ಸಿ.ಪಿ.ಐ ಬಾಲಚಂದ್ರ ಲಕ್ಕಂ. ನಗರ ಸಭೆ ಪೌರಾಯುಕ್ತ ಆರ್. ವಿರೂಪಾಕ್ಷ ಮೂರ್ತಿ. ಪಿ.ಎಸ್.ಐ ವಿಜಯ ಕ್ರಿಷ್ಣ.
ಸಮಾಜ ಕಲ್ಯಾಣ ಇಲಾಖೆ ಅಧಿಕಾರ ಮಹಾಲಿಂಗ. ತಾಲೂಕು ಪಂಚಾಯತಿ ಇ.ಓ ಪವನ್ ಕುಮಾರ್ ಸೇರಿದಂತೆ ಜಿಲ್ಲಾ ಪಂಚಾಯತ ಸದಸ್ಯರು ತಾಲೂಕು ಪಂಚಾಯತಿ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು. ವಿವಿಧ ಪಕ್ಷದ ಮುಖಂಡರು
ಭಾಗವಹಿಸಿದರು ನಗರದ ತಹಶಿಲ್ದಾರ ಕಚೇರಿ ಮುಂದೆ 73 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕು ದಂಡ ಅಧಿಕಾರ ಮಂಜುನಾಥ ಭೋಗಾವತಿ ಧ್ವಜಾರೋಹಣ ನೆರವೇರಿಸಿದರು.ಜೊತೆಗೆ ವಿವಿಧ ಕ್ಷೇತ್ರ ಹಾಗೂ ಎಸ್.ಎಲ್.ಸಿ. ಹಾಗೂ ಪಿಯುಸಿ ಯಲ್ಲಿ ತಾಲೂಕಿಗೆ ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.ಈ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಯಲ್ಲಿ ಡಿ.ವೈ.ಎಸ್. ಪಿ. ವಿಶ್ವನಾಥರಾವ್ ಕುಲಕರ್ಣಿ.ಸಿ.ಪಿ.ಐ ಬಾಲಚಂದ್ರ ಲಕ್ಕಂ. ನಗರ ಸಭೆ ಪೌರಾಯುಕ್ತ ಆರ್. ವಿರೂಪಾಕ್ಷ ಮೂರ್ತಿ. ಪಿ.ಎಸ್.ಐ ವಿಜಯ ಕ್ರಿಷ್ಣ.ಸಮಾಜ ಕಲ್ಯಾಣ ಇಲಾಖೆ ಅಧಿಕಾರ ಮಹಾಲಿಂಗ. ತಾಲೂಕು ಪಂಚಾಯತಿ ಇ.ಓ ಪವನ್ ಕುಮಾರ್ ಸೇರಿದಂತೆ ಜಿಲ್ಲಾ ಪಂಚಾಯತ ಸದಸ್ಯರು ತಾಲೂಕು ಪಂಚಾಯತಿ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು. ವಿವಿಧ ಪಕ್ಷದಮುಖಂಡರುಭಾಗವಹಸಿದ್ದರು