ವಿಜಯನಗರವಾಣಿ ಸುದ್ದಿ:
ರಾಯಚೂರು ಜಿಲ್ಲೆ:
ಲಿಂಗಸುಗೂರು: ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಬಂದ್ ಮಾಡಿ ಬಂದ್ ಗೆ ಸಂಪೂರ್ಣ ಬೆಂಬಲ ಎಪಿಎಂಸಿ ಕಾಯ್ದೆ ಕಾರ್ಮಿಕ ಕಾಯ್ದೆ .ಕೃಷಿ ಮಸೂದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಭೂ ಸುಧಾರಣೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವುದು
ಹಿಂಪಡೆಯಬೇಕೆಂದು ಒತ್ತಾಯಿಸಿ ರೈತಪರ ದಲಿತ ‘ರಾಜ್ಯಾದ್ಯಂತ ಜಾರಿಗೊಳಿಸಲು ಹೊರಟಿರುವುದು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತಪರ ದಲಿತಪರ ಕಾರ್ಮಿಕಪರ ಕನ್ನಡಪರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ
ಲಿಂಗಸಗೂರು. ಬಂದ್ ಗೆ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು ಬೆಳಿಗ್ಗೆ 11.30.ಕೆ.ಬಂದ್ ಗೆ ಕರೆ ನೀಡಿದ ಸಂಘಟನೆಗಳು. ಜೊತೆಗೂಡಿ. ಪಟ್ಟಣದಲ್ಲಿ ಗುರು ಭಾವದಿಂದ ಗಡಿಯಾರ ಚೌಕ ಬಸ್ಟಾಂಡ್ ಸರ್ಕಲ್ ವರೆಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಒಂದು ದಿನದ ಮಟ್ಟಿಗೆ ಬಂದ್ ಮಾಡುವುದರ ಮೂಲಕ ಈ ಹೋರಾಟಕ್ಕೆ
ಬೆಂಬಲ ಬೀದಿ ವ್ಯಾಪಾರಿಗಳು ಹೋಟೆಲ್ ಬಾರ್ ಆಟೋಚಾಲಕರು ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವುದರ ಮೂಲಕ ಕರೆ ನೀಡಿದ ಬಂದ್ ಗೆ ಬೆಂಬಲ ಸೂಚಿಸಿದರು.ಜೊತೆಗೆ ನಗರ ಹಾಗೂ ಗ್ರಾಮೀಣ ಭಾಗದ ರೈತರು.
ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ತಾಲೂಕು ಜೆಡಿಎಸ್ ಮುಖಂಡರು. ಈ
ಹೋರಾಟಕ್ಕೆ ಕೈಜೋಡಿಸಿದ್ದರು.