ವಿಜಯನಗರವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಪ್ರೊಟೆಸ್ಟ್
ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್
ಪ್ರತಿಭಟನೆಯಲ್ಲಿ ನೂರಾರು ಸಂಘಟನಾಕಾರು ಭಾಗಿ
ಪ್ರತಿಭಟನೆಯಿಂದಾಗಿ ಹಟ್ಟಿ ಪಟ್ಟಣ ಸಂಪೂರ್ಣ ಸ್ತಬ್ಧ
ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಗರಂ ಆದ ಸಂಘಟನಾಕಾರರು
ಕೃತ್ಯವೆಸಗಿದ ಅಪರಾಧಿಗಳಿಗೆ ಗಲ್ಲು ವಿಧಿಸಬೇಕು
ಅಪರಾಧಿಗಳಿಗೆ ಶಿಕ್ಷೆಯ ಪ್ರಕ್ರಿಯೆ ವಿಳಂಬವಾಗುತ್ತಿದೆ
ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಲಯದಲ್ಲಿ ವಿಚಾರಣೆ ನಡೆಸಬೇಕು
ಲಿಂಗಸೂಗೂರು ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.