ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳಿಗೆ ಹನ್ನೊಂದು ಕೋಟಿ ತ್ತೊಂಬತ್ತಮೂರು ಸಾವಿರ ರೂ ಗಳ ಚೇಕ್ ಹಸ್ತಾಂತರ

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ

ರಾಯಚೂರು ಜಿಲ್ಲೆ

ಬೆಂಗಳೂರು:ಇಂದು ಮುಖ್ಯಮಂತ್ರಿಗಳ ಕಛೇರಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪ ಯವರಿಗೆ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಆಡಳಿತ ಮಂಡಳಿಯ ಅಧ್ಯಕ್ಷರಾದ ಮಾನಪ್ಪ ಡಿ ವಜ್ಜಲ್ ಅವರು
ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ಸರಕಾರಕ್ಕೆ 2019-20 ನೇ ಸಾಲಿನ Dividend fund 11,00,93,000. (ಹನ್ನೊಂದು ಕೋಟಿ ತ್ತೊಂಬತ್ತಮೂರು ಸಾವಿರ) ರೂಪಾಯಿಗಳ ಚೇಕ್ ಅನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ ಕಂಪನಿಯ ಅಭಿವೃದ್ಧಿಗೆ ಮತ್ತು ಕಾರ್ಮಿಕರಿಗೆ ರಕ್ಷಣೆ ಹಾಗೂ ಇನ್ನೂ ಹೆಚ್ಚಿನ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕಂಪನಿಯೊಂದಿಗೆ ಸರಕಾರದ ಸಾಹಕಾರಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು ಈ ಸಂದರ್ಭದಲ್ಲಿ
ಭೂ ಮತ್ತು ಗಣಿ ವಿಜ್ಞಾನ ಸಚಿವರಾದ
ಮಾನ್ಯ ಸಿ ಸಿ ಪಾಟೀಲ್ ರವರು
ಮುಖ್ಯ ಕಾರ್ಯದರ್ಶಿಗಳಾದ ಕುಮಾರ್ ನಾಯ್ಕ (ಭಾಆಸೇ)
ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಸಲ್ಮಾ ಪಾಹಿಮಾ ಭಾಆಸೇ
ಕಂಪನಿಯ ಹಣಕಾಸು ವಿಭಾಗದ ಮುಖ್ಯಸ್ಥರು ಹಾಗೂ ಅಡಳಿತ ಮಂಡಳಿಯ ಮುಖ್ಯಸ್ಥರು ಉಪಸ್ಥಿತರಿದ್ದರು.

Share and Enjoy !

Shares