ಈಜಾಡಲು ಹೋದ ಯುವಕ ನೀರಿನಲ್ಲಿ ಕಾಣೆ

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ

ಲಿಂಗಸುಗೂರು: ತಾಲೂಕಿನ ಹೊನ್ನಳ್ಳಿ ಗ್ರಾಮದ ಹತ್ತಿರ ಕಾಲುವೆಯಲ್ಲಿ ಈಜಾಡಲು ಹೋದ ಯುವಕ ನೀರಿನಲ್ಲಿ ಕಾಣೆಯಾಗಿದ್ದಾನೆ
ಕಾಣೆಯಾದ ಯುವಕನನ್ನು ಪತ್ತೆಮಾಡಲು ಆಗ್ನಿ ಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯ ಕಂಡು ಬಂದಿತ್ತು.
ಊರಿನ ಜನರು ಬೆಳಗ್ಗೆ 11 ಗಂಟೆಗೆ ಗೆಳೆಯರ ಜೊತೆ ಈಜಾಡಲು ಹೋದ 28ವರ್ಷದ ನೇಪಾಳಿ ಮೂಲದ ಯುವಕ ಕಾಲುವೆಯಲ್ಲಿ ಹೋಗಿದ್ದಾನೆ.
ಈತನು ಹೊನ್ನಹಳ್ಳಿ ಗ್ರಾಮದಲ್ಲಿ ಇರುವ ತನ್ನ ಗೆಳೆಯನ ಮದುವೆಗೆ ಬೆಂಗಳೂರುನಿಂದ ಬಂದಿದ್ದ ಎಂದು ಯುವಕನ ಸಹಪಾಠಿಗಳು ಮಾಹಿತಿ ನೀಡಿದ್ದಾರೆ.

Share and Enjoy !

Shares