ಜವಳಗೇರಾ ಗ್ರಾ ಪಂ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ.

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ….

ಸಿಂಧನೂರು :ಜವಳಗೇರಾ ಗ್ರಾಮ ಪಂಚಾಯತಿ
ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ..
ಜವಳಗೇರಾ ಗ್ರಾಮ ಪಂಚಾಯತಿಯ ಚುನಾವಣೆಯಲ್ಲಿ ಒಟ್ಟು ಮೂವತ್ತಾರು ಸದಸ್ಯರು ಆಯ್ಕೆಗೊಂಡಿದ್ದು .ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಯುತ್ತಿದ್ದು .ಜವಳಗೇರಾ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರೇಣುಕಮ್ಮ ನಾಮಪತ್ರ ಸಲ್ಲಿಸಿದರೆ,ಇನ್ನೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗಮ್ಮ ಅವರು ನಾಮಪತ್ರವನ್ನು ಸಲ್ಲಿಸಿದರು .
ಇವರ ಪ್ರತಿಸ್ಪರ್ಧಿಯಾಗಿ ನೂತನ ಆಯ್ಕೆಗೊಂಡ ಇತರೆ ಯಾವೊಬ್ಬ ಸದಸ್ಯರೂ ನಾಮಪತ್ರ ಸಲ್ಲಿಸದ ಕಾರಣ ಬಹುತೇಕವಾಗಿ ಅವಿರೋಧ ಆಯ್ಕೆ ಆಗುವ ಸಾಧ್ಯತೆ ಇದ್ದು ಇನ್ನೂ ಚುನಾವಣಾ ಅಧಿಕಾರಿಗಳು ಘೋಷಣೆ ಮಾಡಬೇಕಾಗಿದೆ.

Share and Enjoy !

Shares