ವಿಜಯನಗರವಾಣಿ
ರಾಯಚೂರು ಜಿಲ್ಲೆ
ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಬನ್ನಿಗೋಳ ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಹನುಮಂತ ಗ್ಯಾನಪ್ಪ ಉಪಾಧ್ಯಕ್ಷ ಸತ್ಯಮ್ಮ ಈರಪ್ಪ ಇವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಚಂದ್ರಶೇಖರ ಕುಂಬಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಬಸವರಾಜ ವಸ್ತ್ರದ ಸಿಬ್ಬಂದಿ ಸೇರಿದಂತೆ ಮುಂತಾದವರು ಇದ್ದರು