ವಿಜಯನಗರವಾಣಿ
ರಾಯಚೂರು ಜಿಲ್ಲೆ
ಲಿಂಗಸೂಗೂರು :ಮಹಿಳಾ ಸಾಮುದಾಯಿಕ ಶೌಚಾಲಯ ನಿರ್ಮಾಣ ಮಾಡುವಂತೆ ವತ್ತಾಯಿಸಿ ಗೌಡೂರು ಗ್ರಾಮದ ಮಹಿಳೆಯರಿಂದ ಶಾಸಕರಿಗೆ ಮನವಿ ಮಾಡಿದರು.ಇದಕ್ಕೆ ಶಾಸಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ s.c.p-s.t.p ಯೋಜನೆಯಲ್ಲಿ ಗ್ರಾಮದ ಕಾಲೋನಿಗಳಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
20 ಲಕ್ಷ ರೂಪಾಯಿ ಅನುದಾನದಲ್ಲಿ
ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭೂಪನಗೌಡ ಪಾಟೀಲ್,ಪಾಯಯ್ಯ ಮುರಾರಿ, ಲಿಂಗಸೂಗೂರು ಪುರಸಭೆ ಉಪಾಧ್ಯಕ್ಷರಾದ ಮಹಮದ್ ರಫಿ, ತಾಲೂಕು ಪಂಚಾಯತ್ ಸದಸ್ಯರಾದ ಲಿಂಗರಾಜ ಹಟ್ಟಿ, ವೆಂಕಟೇಶ್ ಗುತ್ತೆದಾರ,ಹನುಮಂತ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುಹಮ್ಮದ್ ಇಸಾಕ್, ನೂತನ ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು