ಲಿಂಗಸೂಗೂರು : ತಾಲೂಕಿನ ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಟ್ಟಿ ಪಟ್ಟಣದ ರಿತೇಶ್(17) ಸ್ಥಳದಲ್ಲೇ ಮೃತ ಪಟ್ಟ ದುರ್ದೈವಿ.
ಮೃತನ ಜೊತೆಗಿದ್ದ ಇಬ್ಬರಿಗೆ ಗಂಭೀರ ಗಾಯ ಆಗಿದ್ದು . ಗಾಯಾಳುಗಳನ್ನು ರಾಯಚೂರು ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ.
ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.