ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
17 ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ
ಹದಿನೈದು ಸಾವಿರ ಮತಗಳ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ
ಸೋಲು ಒಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್
ಎಲ್ಲಾ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಹಿನ್ನಲೆ
ಸೋಲು ಒಪ್ಪಿಕೊಂಡ ಬಿಜೆಪಿ ಅಭ್ಯರ್ಥಿ
ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ ಪ್ರಥಮ್ ಗೌಡ ಪಾಟೀಲ್