ಬಸ್ಸ್ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಹೂಲಗೇರಿ,

ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸುಗೂರು ಶಾಸಕ ಡಿ.ಎಸ್.ಹೂಲಗೇರಿ ಇಂದು ಲಿಂಗಸುಗೂರು ಪಟ್ಟಣದ ಬಸ್ ನಿಲ್ದಾಣದ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದರು.
ಶಾಸಕ ಹೂಲಗೇರಿ ಅಧಿಕಾರಿಗಳ ಜೊತೆ ಬಸ್ಸ್ ನಿಲ್ದಾಣ ಕಾಮಗಾರಿ ಸಂಪೂರ್ಣ ಮಾಹಿತಿ ಪಡೆದುಕೊಂಡು ಗುಣಮಟ್ಟದ ಕಾಮಗಾರಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು,
ಈ ಸಂದರ್ಭದಲ್ಲಿ ಡಿಪೋ ಮ್ಯಾನೇಜರ್ ರವರು ಸಹಾಯಕ ಕಾರ್ಯಪಾಲಕ ಅಭಿಯಂತರರು NEKSRTC, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್. ಪುರಸಭೆ ಉಪಾಧ್ಯಕ್ಷ ಎಂ.ಡಿ ರಫಿ, ಶಾಸಕರ ಆಪ್ತ ಸಹಾಯಕ ಶರಣಬಸವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು,

Share and Enjoy !

Shares