ಲಿಂಗಸುಗೂರು: ಅಧಿಕಾರಿಗಳ ಜೊತೆ ಸಭೆ ನಡೆಸಿದ ಡಿಸಿಎಂ ಸವದಿ,

 

ವಿಜಯನಗರವಾಣಿ ಸುದ್ದಿ

ರಾಯಚೂರು ಜಿಲ್ಲೆ

ಲಿಂಗಸೂಗೂರು ; ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್ಣ ಸವದಿ ಇಂದು ಲಿಂಗಸುಗೂರು ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದರು,

ಕೋವಿಡ್ -19 ತಡೆಗಟ್ಟುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಲಿಂಗಸುಗೂರು ತಾಲೂಕಿನ ಸಂಪೂರ್ಣ ಮಾಹಿತಿ ಪಡೆದುಕೊಂಡರು ,

ಇದೆ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ, ಶಾಸಕ ಹೂಲಗೇರಿ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ, ಜಿಲ್ಲಾಧಿಕಾರಿ ಆರ್, ವೆಂಕಟೇಶಕುಮಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಸಹಾಯಕ ಆಯುಕ್ತ ರಾಜಶೇಖರ ಡಂಬಳ ತಹಶೀಲ್ದಾರ ಚಾಮರಾಜ ಪಾಟೀಲ್ ಹಾಗೂ ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು,

Share and Enjoy !

Shares