100 ಹಾಸಿಗೆ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ನಿರಾಣಿ ಚಾಲನೆ,

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ : ಲಿಂಗಸುಗೂರು

ರಾಯಚೂರು ಜಿಲ್ಲೆ

ಲಿಂಗಸೂಗೂರು   ; ಕರ್ನಾಟಕ ಸರಕಾರದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ರವರು  ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ  ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ  ಇಂದು  ೧೦೦ ಹಾಸಿಗೆ ಸೌಲಭ್ಯದ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆ ಉದ್ಘಾಟನೆ ಮಾಡಿದರು,

 

ಇದೆ ಸಂದರ್ಭದಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ , ದೇವದುರ್ಗ ಶಾಸಕ ಕೆ, ಶಿವನಗೌಡ ನಾಯಕ,  ಲಿಂಗಸುಗೂರು ಶಾಸಕ ಡಿ, ಎಸ್ ಹೂಲಗೇರಿ, ಹಟ್ಟಿ ಚನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ ಮನಪ್ಪ ಡಿ ವಜ್ಜಲ್,  ಲಿಂಗಸೂಗೂರು ಸಹಾಯಕ ಆಯುಕ್ತ ರಾಜಶೇಖರ್ ಡಂಬಳ್, ಗಣಿ ಮತ್ತು ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ವಿಶ್ವನಾಥ, ಹಟ್ಟಿ ಚಿನ್ನದ ಗಣಿ  ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್, ಇತರರು ಇದ್ದರು.

Share and Enjoy !

Shares