ವಿಜಯನಗರ ವಾಣಿ ಸುದ್ದಿ ರಾಯಚೂರು
ಗಬ್ಬೂರು:ಜು,05, ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಜಿಲ್ಲಾ ಪಂಚಾಯತ ಕ್ಷೇತ್ರದ ವ್ಯಾಪ್ತಿಯಲ್ಲಿನ ರಾಮದುರ್ಗ ತಾಲ್ಲೂಕು ಪಂಚಾಯತ ಕ್ಷೇತ್ರಕ್ಕೆ ಚುನಾವಣೆ ಮೀಸಲಾತಿ ಘೋಷಣೆ ಮಾಡಿದ್ದು ಸಮಾನ್ಯ ಮಹಿಳೆ ಮೀಸಲಾತಿ ಬಂದಿದ್ದು ಬಿಜೆಪಿ ಪಕ್ಷದ ಯುವ ಮೋರ್ಚ ಘಟಕದ ಉಪಾಧ್ಯಕ್ಷ ದೇವರಾಜ ರಾಮದುರ್ಗ ಅವರು ಸಾಕಷ್ಟು ಸಮಾಜ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಜನಪ್ರಿಯ ವ್ಯಕ್ತಿಯಾಗಿದ್ದಾರೆ ಅಲ್ಲದೇ ಕ್ಷೇತ್ರದ ಸಾರ್ವಜನಿಕರ ಸೇವೆ ಮಾಡುವ ಉದ್ದೇಶದಿಂದ ಬಿಜೆಪಿ ಪಕ್ಷದ ಪರವಾಗಿ ತಾಲ್ಲೂಕು ಪಂಚಾಯತ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾನೆ ಎಂದು ತಿಳಿಸಿದರು.
ದೇವದುರ್ಗ ತಾಲ್ಲೂಕಿನ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾನ್ಯ ಕೆ.ಶಿವನಗೌಡ ನಾಯಕ ಅವರು ನಮ್ಮ ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಅವರ ಆ ಕಾರ್ಯ ನಮಗೆ ಶ್ರೀರಕ್ಷೆಯಾಗಿದೆ ಅವರ ಜನಪರ ಕಾಳಜಿ ನಮಗೆ ದಾರಿದೀಪವಾಗಿವೆ ಅಲ್ಲದೆ ನಾನು ಸುಮಾರು ವರ್ಷಗಳಿಂದ ಸತತವಾಗಿ ಬಿಜೆಪಿ ಪಕ್ಷದಲ್ಲಿ ಹಗಲಿರುಳು ಶ್ರಮಿಸಿದ್ದೇವೆ ಪಕ್ಷಕ್ಕಾಗಿ ಯೋಧನಂತೆ ಯಾವಾಗಲೂ ಮುಂದೆ ಇರುತ್ತೇವೆ ನಮ್ಮ ರಾಮದುರ್ಗ ತಾಲ್ಲೂಕು ಪಂಚಾಯತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಜನಸೇವೆ ಮಾಡುವ ಅವಕಾಶ ಈಗ ಲಭಿಸಿರುವುದು ನನ್ನ ಸೌಭಾಗ್ಯ ಕ್ಷೇತ್ರದ ಜನತೆಗೆ ಶುಧ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ, ರಸ್ತೆ,ಚರಂಡಿ ಹಾಗೂ ಮಾನವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಈಗ ತಾಲ್ಲೂಕಿನ ಗಬ್ಬೂರು ಜಿಲ್ಲಾ ಪಂಚಾಯತ ಕ್ಷೇತ್ರದ ವ್ಯಾಪ್ತಿಯಲ್ಲಿನ ರಾಮದುರ್ಗ ತಾಲ್ಲೂಕು ಪಂಚಾಯತ ಕ್ಷೇತ್ರಕ್ಕೆ ಚುನಾವಣೆ ಮೀಸಲಾತಿ ಘೋಷಣೆ ಮಾಡಿದ್ದು ಸಮಾನ್ಯ ಮಹಿಳೆ ಮೀಸಲಾತಿ ಬಂದಿದ್ದು ಬಿಜೆಪಿ ಪಕ್ಷದ ಯುವ ಮೋರ್ಚ ಘಟಕದ ಉಪಾಧ್ಯಕ್ಷ ದೇವರಾಜ ರಾಮದುರ್ಗ ಅವರು ಸಾಕಷ್ಟು ಸಮಾಜ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಜನಪ್ರಿಯ ವ್ಯಕ್ತಿಯಾಗಿದ್ದಾರೆ ಅಲ್ಲದೇ ಕ್ಷೇತ್ರದ ಸಾರ್ವಜನಿಕರ ಸೇವೆ ಮಾಡವ ಉದ್ದೇಶದಿಂದ ಬಿಜೆಪಿ ಪಕ್ಷದ ಪರವಾಗಿ ತಾಲ್ಲೂಕು ಪಂಚಾಯತ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾನೆ ಎಂದು ತಿಳಿಸಿದರು.
.