ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸುಗೂರ ; ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಸಿಡಿಪಿಒ ಶರಣಮ್ಮ ಕಾರನೂರ ವಿತರಣೆ ಮಾಡಿದರು,
18 ವರ್ಷ ತುಂಬಿದ ನಂತರ ಸರ್ಕಾರದ ಸೌಲಭ್ಯವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು,
ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಮಡಿವಾಳ ಈರಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯಾದ ಸೋಮಬಾಯಿ ಬಿರಾದಾರ ಉಪಸ್ಥಿತರಿದ್ದರು.