ಮಾಜಿ ಪ್ರಧಾನಿ ಮಂತ್ರಿ ದೇವೇಗೌಡರನ್ನು ಬೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಭಾನುವಾರ ಮಾಜಿ ಪ್ರಧಾನಿ ಮಂತ್ರಿ ದೇವೇಗೌಡ ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಹೂಗುಚ್ಛವನ್ನು ನೀಡಿ  ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ , ಮಾಜಿ ಸಚಿವರಾದ ವಿ.ಸೋಮಣ್ಣ, ಹೆಚ್.ಡಿ ರೇವಣ್ಣ  ಉಪಸ್ಥಿತರಿದ್ದರು.

 

Share and Enjoy !

Shares