ಲಿಂಗಸುಗೂರು : ಕಾಂಗ್ರೆಸ್ ಯುವ ಘಟಕ ಸಂಸ್ಥಾಪನಾ ದಿನಾಚರಣೆ,

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ :ರಾಯಚೂರು ಜಿಲ್ಲೆ

ಲಿಂಗಸೂಗೂರು ; ಭಾರತೀಯ ಯುವ ಕಾಂಗ್ರೆಸ್ ಘಟಕದ  ಸಂಸ್ಥಾಪನಾ ದಿನದ ಅಂಗವಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ   ಮುದಗಲ್ ಬ್ಲಾಕ್ ಯುವ ಕಾಂಗ್ರೆಸ್ ಘಟಕದ  ಅಧ್ಯಕ್ಷ  ಮುನ್ನಾಭಾಯಿ  (ಹುಸೇನ್ ಬಾಷಾ)  ರವರ ನೇತೃತ್ವದಲ್ಲಿ  ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನ  ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಲ್ಮಾನ್ ಪಹಾಡವಾಲೆ, ಇಕ್ಬಾಲ್ ಬೇಗ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ಉಸ್ಮಾನ್ ಲಿಂಗಸುಗೂರು ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಚಾಲಕರು,  ಕಾರ್ಯಕರ್ತರು ಉಪಸ್ಥಿತರಿದ್ದರು,

 

Share and Enjoy !

Shares