ಮಹಾತ್ಮ ಗಾಂಧೀಜಿ ಮತ್ತು ಶಾಸ್ತ್ರೀ ಜಯಂತಿ ಸರಳವಾಗಿ ಆಚರಣೆ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ ಬಳ್ಳಾರಿ

ಬಳ್ಳಾರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಆಚರಣೆಯು ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಶನಿವಾರ ಆಚರಿಸಲಾಯಿತು. ಜಿಲ್ಲಾಧಿಕಾ ರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ಅವರು ಮಹಾತ್ಮಾಗಾಂಧೀಜಿ,ಲಾಲ್ ಬಹದ್ದೂರ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಮ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳು ಮಹಾತ್ಮಾಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಸಣ್ಣ ಉಳಿತಾಯ ಇಲಾಖೆಯ ಸಹಾ ಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳಾದ ಮಂಜುನಾಥ, ಮನೋಹರ್, ಕುಮಾರಸ್ವಾಮಿ, ರವೀಂದ್ರಬಾಬು, ಶೇಷಗಿರಿ, ಸುಜಾತಾ, ಪ್ರವೀಣ್, ಆ¬ಷಾ, ಇಕ್ಬಾಲ್ ಸೇರಿದಂತೆ ಇನ್ನೀತ ರರು ಇದ್ದರು. ನಂತರ ಜಿಲ್ಲಾಧಿಕಾರಿಗಳು ಡಿಸಿ ಕಚೇರಿ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.ಮಹಾತ್ಮ ಗಾಂಧೀಜಿ ಮತ್ತು ಶಾಸ್ತ್ರೀ ಜಯಂತಿ ಸರಳವಾಗಿ ಆಚರಣೆ
ಬಳ್ಳಾರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಆಚರಣೆಯು ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಶನಿವಾರ ಆಚರಿಸಲಾಯಿತು. ಜಿಲ್ಲಾಧಿಕಾ ರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ಅವರು ಮಹಾತ್ಮಾಗಾಂಧೀಜಿ,ಲಾಲ್ ಬಹದ್ದೂರ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಮ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳು ಮಹಾತ್ಮಾಗಾಂಧೀಜಿ,ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಸಣ್ಣ ಉಳಿತಾಯ ಇಲಾಖೆಯ ಸಹಾ ಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳಾದ ಮಂಜುನಾಥ, ಮನೋಹರ್, ಕುಮಾರಸ್ವಾಮಿ, ರವೀಂದ್ರಬಾಬು, ಶೇಷಗಿರಿ, ಸುಜಾತಾ, ಪ್ರವೀಣ್, ಆ¬ಷಾ, ಇಕ್ಬಾಲ್ ಸೇರಿದಂತೆ ಇನ್ನೀತ ರರು ಇದ್ದರು. ನಂತರ ಜಿಲ್ಲಾಧಿಕಾರಿಗಳು ಡಿಸಿ ಕಚೇರಿ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

Share and Enjoy !

Shares