ವಿಜಯನಗರವಾಣಿ ಸುದ್ದಿ ರಾಯಚೂರು ಜಿಲ್ಲೆ
ಲಿಂಗಸುಗೂರು ತಾಲೂಕಿನ ಪುಲಬಾವಿ ಗ್ರಾಮದ ಹತ್ತಿರ ಖಚಿತ ಮಾಹಿತಿ ಮೇರೆಗೆ ಕಳ್ಳ ಸಾಗಾಣಿಗೆ ಮಾಡುತ್ತಿರುವ ಅನ್ನ ಭಾಗ್ಯದ ಅಕ್ಕಿಯ 50 ಪಾಕೇಟ್ ಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.