ವಿಜಯನಗರ ವಾಣಿ ಸುದ್ದಿ.
ರಾಯಚೂರು ಜಿಲ್ಲೆ..
ಸಿಂಧನೂರು: ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನೂತನವಾಗಿ ನಿರ್ಮಿಸಿದ ತಾಲೂಕು ಕ್ರೀಡಾಂಗಣದಲ್ಲಿ ಜರುಗಿತು.
ಜೊತೆಗೆ ವಿವಿಧ ಸಂಸ್ಕೃತಿ ಕಾರ್ಯಕ್ರಮ ಆಯೋಜನೆ
ತಾಲೂಕು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಯಾದ ಮಹಾಂತೇಶ್ ಪೂಜಾರ ಅತ್ಯಂತ ಸಡಗರ ಸಂಭ್ರಮದಿಂದ ಕೋಲಾಟ ಆಡುತ್ತಿರುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.