ಬಳ್ಳಾರಿ: ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನ ಹಿನ್ನಲೆ ಜಿಲ್ಲೆಯ ಸಂಡೂರಿಗೆ ಮೊದಲ ಭಾರಿಗೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾಗೆ ಬೆಳ್ಳಿ ಗದೆ ನೀಡಿ ಅದ್ದೂರಿಯಾಗಿ ಬಿಜೆಪಿ ನಾಯಕರು ಸ್ವಾಗತಿಸಲಿದ್ದಾರೆ.
ಸಂಡೂರಿನ ಎಸ್ ಆರ್ ಎಸ್ ಮೈದಾನದಲ್ಲಿ ಇಂದು ಮಧ್ಯಾಹ್ನ 1.30 ಆರಂಭವಾಗಲಿರುವ ವಿಜಯ ಸಂಕಲ್ಪ ಅಭಿಯಾನ ಅಮಿತ್ ಶಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್. ನಳೀನಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ