ವಿಜಯನಗರ ವಾಣಿ ಸುದ್ದಿ:
ರಾಜ್ಯಾದ್ಯಂತ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೊಟ್ಟೂರು ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದು ನೌಕರರಿಲ್ಲದೆ ಬಿಕೋ ಎಂದು ಬಣಗುಡುತ್ತಿತ್ತದ್ದವು. ಜನಸಾಮಾನ್ಯರು ಮರಳಿ ವಾಪಸ್ ಹೆಜ್ಜೆ ಹಾಕುತ್ತಿರುವುದು ಸಾಮಾನ್ಯವಾಗಿತ್ತು.