ನಾಡೋಜ ಬೆಳಗಲ್ಲು ವೀರಣ್ಣ ಇನ್ನಿಲ್ಲಾ

Share and Enjoy !

Shares
Listen to this article

ಬಳ್ಳಾರಿ: ಚಿತ್ರದುರ್ಗ ಜಿಲ್ಲೆಯ ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ (91) ಮೃತಪಟ್ಟ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಅಪಘಾತ ನಡೆದಿದ್ದು, ಕಾರನಲ್ಲಿದ್ದ ವೀರಣ್ಣ ಅವರ ಪುತ್ರ ಹನುಮಂತಪ್ಪ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.
ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Share and Enjoy !

Shares