ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ.

Share and Enjoy !

Shares

ಬಳ್ಳಾರಿ :ಗಣಿನಾಡು ಬಳ್ಳಾರಿ ನಗರದ ಶ್ರೀಮತಿ ಸರಳದೇವಿ ಸತೀಶ್ಚಂದ್ರ ಅಗರ್ ವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ( ಸ್ವಾಯತ್ತ) ಶುಕ್ರವಾರದೊಂದು ಡಾ.ಬಿ.ಆರ್ ಅಂಬೇಡ್ಕರ್ ಅವರು 132ನೇ  ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್.ಕೆ ಮಂಜುನಾಥ ರೆಡ್ಡಿ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪ ಹಾಕುವ ಮೂಲಕ ಗೌರವಿಸಿದರು.

ಈ ಸಮಯದಲ್ಲಿ  ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಶೈಲಜಾ, ಡಾ.ಪ್ರಹ್ಲಾದ ಚೌದ್ರಿ, ಡಾ. ಹೆಚ್.ಡಿ ಅಣ್ಣಪ್ಪ ಸ್ವಾಮಿ, ಸಾಂಸ್ಕೃತಿಕ ಸಂಚಾಲಕ ಡಾ.ಶಶಿಕಾಂತ ಬಿಲ್ಲವ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹೊನ್ನೂರ್ ವಲಿ, ಡಾ.ಜನಾರ್ದನ ರೆಡ್ಡಿ, ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಲಕ್ಕಣ್ಣ, ದೈಹಿಕ ನಿರ್ದೇಶಕರಾದ ಪಂಪನಗೌಡ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಮರೇಗೌಡ, ಸಹಾಯಕ ಪ್ರಾಧ್ಯಾಪಕರಾದ ಶ್ರೀನಿವಾಸ ರೆಡ್ಡಿ, ಕನ್ನಡ ವಿಭಾಗದ ಮುಖ್ಯಸ್ಥರಾದ ದಸ್ತಗಿರಿಸಾಬ್ ದಿನ್ನಿ ಸಹಾಯಕ ಪ್ರಾಧ್ಯಾಪಕರಾದ ಪ್ರವೀಣ್ ಕುಮಾರ್, ರಾಮಸ್ವಾಮಿ, ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಜಯಶ್ರೀ, ರಾಜ್ಯಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರಾದ ಟಿ. ಸಿದ್ದೇಶ್, ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಗಿರೀಶ್ ಕುಮಾರ್ ಗೌಡ, ಅಟೆಂಡರ್ ಶ್ರೀನಿವಾಸ ಹಾಜರಿದ್ದರು.

Share and Enjoy !

Shares