ಬಳ್ಳಾರಿ: ಮೇ.10, ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಜೀವ ರಾಯನಕೋಟೆ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯ ಗಲಾಟೆ ನಡೆದಿದ್ದು
ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಗೌಡ ತಲೆಗೆ ಪಟ್ಟು ಬಿದ್ದಿದ್ದು ಅಭ್ಯರ್ಥಿ ಬಿ.ನಾಗೇಂದ್ರ ಸ್ಥಳಕ್ಕೆ ಆಗಮಿಸಿ ಮಾಡಿ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಎಸ್ ಪಿ ಅವರಿಗೆ ದೂರು ನೀಡಿದ್ದು ಕಾಂಗ್ರೆಸ್ ಕಾರ್ಯಕರ್ತ ಉಮೇಶ್ ಗೌಡ ಅವರಿಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಕಳುಹಿಸಿದ್ದಾರೆ
ಘಟನೆ ಸ್ಥಳಕ್ಕೆ ಭೇಟಿ ನೀಡಿದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕುರಿತು ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಸ್ಥಳದಲ್ಲಿ ಸೂಕ್ತ ಬಂದಬಸ್ತ್ ಗೊಂಡಿದ್ದಾರೆ