ಬೆಂಗಳೂರು :ಸಂಘಟನಾ ಚತುರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಆದ ನಾರಾ ಭರತ್ ರೆಡ್ಡಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಜನ್ಮ ದಿನದ ಶುಭಾಶಯ ಕೋರಿದರು