ಇಂದು ವಿದ್ಯುತ್ ವ್ಯತ್ಯಯ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ..

ರಾಯಚೂರು ಜಿಲ್ಲೆ..

ಸಿಂಧನೂರು: 09 ಶನಿವಾರ ರಂದು 110/11ಕೆ.ವಿ ಸಿಂಧನೂರು ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸದರಿ ದಿನದಂದು ಸಿಂಧನೂರು ನಗರಾದ್ಯಂತ ಮತ್ತು ಸುತ್ತಲಿನ ಹಳ್ಳಿಗಳಲ್ಲಿ  ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಎಲ್ಲಾ ಗ್ರಾಹಕರು ಜೆಸ್ಕಾಂ ಇಲಾಖೆಯ ಯೊಂದಿಗೆ ಸಹಕರಿಸಲು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share and Enjoy !

Shares