2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Vijayanagara Vani
2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ
ಪಟ್ಟಣದ ಗೆಣಿಕೆಹಾಳ್ ರಸ್ತೆಯಲ್ಲಿರುವ ಸ.ಹಿ.ಪ್ರಾ.ಶಾಲೆ(SWS) ಅಂಬೇಡ್ಕರ ನಗರ  ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅತ್ಯಂತ ಅದ್ದೂರಿಯಾಗಿ ಜರುಗಿತು.ಶಿಕ್ಷಕರು
ಮಕ್ಕಳಿಗೆ ಹೂಗುಚ್ಚ ಹಾಗೂ ಸಿಹಿ ವಿತರಿಸುವ ಮೂಲಕ ಶಾಲೆಗೆ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ
ಶಾಲಾ  ದಾಖಲಾತಿ ಆಂದೋಲನ ಮತ್ತು ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳು , ಶಿಕ್ಷಕರು,ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!