Ad image

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

Vijayanagara Vani
ಧಾರವಾಡ  ಮೇ.20: ಧಾರವಾಡ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಒಟ್ಟು 23 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು ಒಟ್ಟು 97 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 18, 2025 ರೊಳಗಾಗಿ https://karnemakaone.kar.nic.in/abcd/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2444838, ಹುಬ್ಬಳ್ಳಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2377288, ಕಲಘಟಗಿ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ:08370-284532, ಕುಂದಗೋಳ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08304-290561, ನವಲಗುಂದ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08380-229618 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";