Ad image

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ

Vijayanagara Vani
—-
ಕೊಪ್ಪಳ ಆಗಸ್ಟ್ 05  ಕೊಪ್ಪಳ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ Karnatak Brain Health Initiative (KaBHI) ಕಾರ್ಯಕ್ರಮದಡಿಯಲ್ಲಿ Neurologist or Physician or Medical Officer, Nurse, Physiotherpist, Speech Therapist, Clinical Psychologist, District Co-Ordinator, ಈ ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಛೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣದಲ್ಲಿ ಪ್ರಚುರಪಡಿಸಿದ್ದು, ಆಗಸ್ಟ್ 14ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";