Ad image

ಮತದಾನ ಮಾಡಿದ ಶ್ರೀ ಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು

Vijayanagara Vani
ಮತದಾನ ಮಾಡಿದ  ಶ್ರೀ ಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು

ಬಳ್ಳಾರಿ ಹಾಗೂ ವಿಜಯನಗರ ಅಖಂಡ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಶ್ರೀ ಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಮತದಾನ ಹಕ್ಕನ್ನು ಉಜ್ಜಯಿನಿ ಮತಗಟ್ಟೆ ಸಂಖ್ಯೆ 96ರಲ್ಲಿ ಚಲಾಯಿಸುವ ಮೂಲಕ ಉತ್ತಮ ಆಭ್ಯರ್ಥಿಯನ್ನು ಆಯ್ಕೆ ಮಾಡಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಂದೇಶ ನೀಡಿದರು.

Share This Article
error: Content is protected !!
";