ಮಡಿಕೇರಿ ಆ.20-ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.20 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2411.08 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1271.54 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.65 ಮಿ.ಮೀ. ಕಳೆದ ವರ್ಷ ಇದೇ ದಿನ 30.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3432.49 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2163.18 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2185.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 977.86 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2245.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1030.11 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2720.96 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1384.24 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1471 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 802.30 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಸಂಪಾಜೆ 50, ಭಾಗಮಂಡಲ 0.60, ಹುದಿಕೇರಿ 1.30, ಶ್ರೀಮಂಗಲ 1.60, ಸೋಮವಾರಪೇಟೆ 1.60, ಶಾಂತಳ್ಳಿ 2.80 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (20-08-2024) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.61 ಅಡಿಗಳು. ಕಳೆದ ವರ್ಷ ಇದೇ ದಿನ 2858.63 ಅಡಿಗಳು. ಇಂದಿನ ನೀರಿನ ಒಳಹರಿವು 1507 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3852 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 800 ಕ್ಯುಸೆಕ್. ನಾಲೆಗೆ 400 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1300 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್.