Ad image

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Vijayanagara Vani
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಿಂದ ವಿಕಲಚೇತನ ಫಲಾನುಭವಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ವಿದ್ಯಾರ್ಥಿವೇತನ ಯೋಜನೆ ಮತ್ತು ಬ್ಯಾಟರಿ ಚಾಲಿತ ವ್ಹೀಲ್ಚೇರಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನರು ಎಲ್ಲ ದಾಖಲಾತಿಗಳನ್ನು ತಾಲೂಕಾ ಪಂಚಾಯತನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಿಗೆ ಸಲ್ಲಿಸಬೇಕು. ಫಲಾನುಭವಿಗಳು ಸೆಪ್ಟೆಂಬರ್ 14, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಅಥವಾ ತಾಲೂಕಾ ಪಂಚಾಯತಗಳ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಭೇಟು ನೀಡಬಹುದು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ
Share This Article
error: Content is protected !!
";