Ad image

ಹೆದ್ದಾರಿಯಲ್ಲಿ ಕ್ಷಣ ಮಾತ್ರದಲ್ಲಿ ತಪ್ಪಿದ ವಿದ್ಯುತ್ ಅವಘಡ

Vijayanagara Vani
ಹೆದ್ದಾರಿಯಲ್ಲಿ ಕ್ಷಣ ಮಾತ್ರದಲ್ಲಿ ತಪ್ಪಿದ ವಿದ್ಯುತ್ ಅವಘಡ

ಸಿರುಗುಪ್ಪ : ಸೆ 19 ತಾಲೂಕಿನ ಸ್ವಾಗತ ನಾಮ ಫಲಕ ದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ.

- Advertisement -
Ad imageAd image


ರಾಷ್ಟ್ರೀಯ ಹೆದ್ದಾರಿ 150ಎ ತೆಕ್ಕಲಕೋಟೆ ಸಿರುಗುಪ್ಪ ಮಾರ್ಗದ ಸ್ವಾಗತ ನಾಮ ಫಲಕದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ನ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆತಕ್ಕೆ ವಿದ್ಯುತ್ ಕಂಬ ನೆಲಕ್ಕೂರುಳಿದ ಸಲುವಾಗಿ 30ನಿಮಿಷಗಳ ಕಾಲ ಸಂಚಾರ ಸ್ಥಗೀತಗೊಂಡ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು ಕ್ಷಣ ಮಾತ್ರದಲ್ಲಿ ತಪ್ಪಿದ ಭಾರಿ ಅನಾಹುತ
ಅದ್ರಷ್ಟವಿಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ ಕೂಡಲೇ ಎಚ್ಚೆತ್ತುಕೊಂಡ ಜೇಸ್ಕಾಂ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಗಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Share This Article
error: Content is protected !!
";