Ad image

ಡ್ರೋನ್ ತರಬೇತಿ ಗಾಗಿ ಅರ್ಜಿ ಆಹ್ವಾನ

Vijayanagara Vani
ಡ್ರೋನ್ ತರಬೇತಿ ಗಾಗಿ ಅರ್ಜಿ ಆಹ್ವಾನ

 

- Advertisement -
Ad imageAd image

ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 19  :* ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ-ಯುವತಿಯವರಿಗೆ ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080-2224 0449. 9480843019. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ದೂರವಾಣಿ ಸಂಖ್ಯೆ: 080-28461351, 9480843051., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ದೂರವಾಣಿ ಸಂಖ್ಯೆ: 080-26711096, 9480843050. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ದೂರವಾಣಿ ಸಂಖ್ಯೆ: 080-29535045, 9480843049., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು.

ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 23 ರಂದು ಕೊನೆಯ ದಿನ ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";