ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ  ಅರ್ಜಿ ಆಹ್ವಾನ

Vijayanagara Vani
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ  ಅರ್ಜಿ ಆಹ್ವಾನ

ದಾವಣಗೆರೆ, ಜೂ.21 (ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕರ‍್ಯಕ್ರಮಗಳನ್ನು ಅನುಷ್ಠಾನಗೊಳಿಸಲು  ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂರ‍ಕ್ಷಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೆಶಕರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!