Ad image

ಅರೋಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರ ಮಹೋತ್ಸವ

Vijayanagara Vani
ಅರೋಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರ ಮಹೋತ್ಸವ
ಮಾನ್ವಿ:  ತಾಲೂಕಿನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಅರೋಲಿ ಗ್ರಾಮದಲ್ಲಿನ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಸಂಜೆ ಸಾವಿರಾರು ಭಕ್ತರ ಜಯಘೋಷದ ನಡುವೇ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ ನಡೆಯಿತು.
Share This Article
error: Content is protected !!
";