Ad image

ಬಳ್ಳಾರಿ ಮಹಾನಗರ ಪಾಲಿಕೆ: ಏ.05 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Vijayanagara Vani
ಬಳ್ಳಾರಿ ಮಹಾನಗರ ಪಾಲಿಕೆ: ಏ.05 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಬಳ್ಳಾರಿ,ಏ.03
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲ್ಲಿಪುರ ಮತ್ತು ಮೋಕಾ ನೀರು ಸರಬರಾಜು ಘಟಕಗಳಲ್ಲಿ ಹೊಸ ಪೊಟೆನ್ಷಿಯಲ್ ಟ್ರಾನ್ಸ್ಫಾರ್ಮರ್ ಅಳವಡಿಕೆ, ಲೈನ್ ಬದಲಾವಣೆ ಹಾಗೂ ವಿದ್ಯುತ್ ದುರಸ್ತಿ ಕಾರ್ಯ ಕೈಗೊಳ್ಳುಕೊಳ್ಳುತ್ತಿರುವುದರಿಂದ ಏ.05 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";