Ad image

ಬಳ್ಳಾರಿ: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಕರೆ ಮಾಡಿ

Vijayanagara Vani
ಬಳ್ಳಾರಿ: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಕರೆ ಮಾಡಿ
ಬಳ್ಳಾರಿ,ಅ.09
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆ ಸಮೀಕ್ಷೆಗೆ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆ: 8277888866 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುವರು. ಸಾರ್ವಜನಿಕರು ಈ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";