ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ

Vijayanagara Vani
ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ 2ನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿಯನ್ನು ನಾವು ಮಾಡುತ್ತೇವೆ. ನೀವು ಮಾಸ್ಟರ್ ಪ್ಲಾನ್‌ನನ್ನು ಸಿದ್ಧಪಡಿಸಿಕೊಂಡು ಬನ್ನಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಪ್ರವಾಸೋದ್ಯಮ ನಿರ್ಲಕ್ಷಕ್ಕೆ ಗುರಿಯಾಗಿದೆ. ಕರಾವಳಿಯಲ್ಲಿ ಉತ್ತಮ
ಉದ್ಯೋಗಅಭಿವೃದ್ಧಿಯಿಂದ ಸೃಷ್ಟಿಯಾಗುತ್ತದೆ. ಆರ್ಥಿಕ ಚಟುವಟಿಕೆಗಳು ವೇಗ ಪಡೆಯುತ್ತವೆ ಎಂದು ಹೇಳಿದ ಅವರು, ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರವಾಸೋದ್ಯಮದ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಪ್ರವಾಸಿಗರು ಬಂದರೆ ಉಳಿದುಕೊಳ್ಳಲು ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳನ್ನು ತಾರಾ ಗುಣಮಟ್ಟದ ಹೋಟೆಲ್ ಅಭಿವೃದ್ಧಿಪಡಿಸುವಂತೆ ಜಿಲ್ಲಾಧಿಕಾರಿಗಳು ಅಗತ್ಯವಿದೆ ಎಂದರು.ಪ್ರವಾಸೋದ್ಯಮ ಕ್ರಮ ಕೈಗೊಳ್ಳಬೇಕು ಎಂದು ಸೂಚನೆಪಂಚತಾರಾ ಹೋಟೆಲ್ ಇಲ್ಲ. ವಿದೇಶಿ
ನೀಡಿದರು.ನೆರೆಯ ಕೇರಳದಲ್ಲಿ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಿ ನಮಗೆ ಅದು ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಬೇಕು. ಪ್ರವಾಸೋದ್ಯಮದತ್ತ ಪೂರಕವಾದ ವಾತಾವರಣ ಸೃಷ್ಟಿಯಾದರೆ ಬಂಡವಾಳ ಹೂಡಿಕೆ ಮುಂದೆ ಬರುತ್ತಾರೆ ಎಂದರು. ಕರಾವಳಿಯಲ್ಲಿ ಸಿಆರ್‌ಝಡ್ಕಾಯ್ದೆಯಿಂದ ಅಭಿವೃದ್ಧಿಗೆ ಕೆಲವು ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ತೊಡಕುಗಳಿದ್ದು, ಇದನ್ನು ಬಗೆಹರಿಸಲು ಒದಗಿಸಿ ಎಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಪ್ರಯತ್ನಿಸಬೇಕು ಎಂದು ಅವರು, ಸ್ಥಳೀಯ ಮಾಡಿದರು.ಬಜೆಟ್‌ನಲ್ಲಿ ಘೋಷಿಸಿರುವಂತೆಜನರು, ಎನ್‌ಜಿಓಗಳ ಸಹಯೋಗ ಪಡೆದುಕೊಂಡು ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ, ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನುಜಾರಿಗೊಳಿಸಲಾಗಿದ್ದು. ಆಸಕ್ತರು ದತ್ತು ಪಡೆದ ಸಂರಕ್ಷಣೆ ಕಾರ್ಯ
ಮಾಡಬಹುದಾಗಿದೆ ಎಂದು ಹೇಳಿದರು.
ಕರಾವಳಿ ಪ್ರವಾಸೋದ್ಯಮಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು. ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆಹಚ್ಚಿ ಶಾಲೆಗೆ ಸೇರಿಸಿ ಎಂದು ಸಭೆಯಲ್ಲಿ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಾಮಾಜಿಕ, ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ2 ಸಾವಿರ ಪಂಚಾಯತ್‌ ಮಾದರಿಯಶಾಲೆಗಳನ್ನು ಸಿಎಸ್‌ಆರ್ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ಆರಂಭಿಸಿದ್ದೇವೆ. ಇದಕ್ಕೆ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಿದ್ದೇವೆ. ರಾಜ್ಯದಲ್ಲಿ ಖಾಸಗಿ ಕಂಪನಿಗಳು ಕಾಯ್ದೆ ಪ್ರಕಾರ ಕಡ್ಡಾಯವಾಗಿ 8163 ಕೋಟಿ ರೂ.ಗಳನ್ನು ಸಿಎಸ್‌ಆರ್ ಅಡಿ ವೆಚ್ಚ ಮಾಡಬೇಕಿತ್ತು. 1190 ಕೋಟಿ ರೂ. ವೆಚ್ಚ ಮಾಡಿವೆ. ಶೇ. 30 ರಷ್ಟು ಮಾಡಿವೆ. ಸಿಎಸ್ ಆರ್ ಅಡಿ ಬಳಸುತ್ತಿವೆ. ಇದನ್ನು ಹೆಚ್ಚು ಮಾಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು.ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ಎಲ್ಲ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ಪುನರುಚ್ಛರಿಸಿದರು.

WhatsApp Group Join Now
Telegram Group Join Now
Share This Article
error: Content is protected !!