ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅನ್ನದಾನ ಕಾರ್ಯಕ್ರಮ ನಡೆಸಿದರು.

Vijayanagara Vani
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅನ್ನದಾನ ಕಾರ್ಯಕ್ರಮ ನಡೆಸಿದರು.

ಬಳ್ಳಾರಿ:ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರು ಆದ ಡಿಕೆ ಶಿವಕುಮಾರ್ರವರ 62ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಅನಾಥಾಶ್ರಮದಲ್ಲಿ ಇಂದು ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಜೆ.ಎಸ್. ಅಂಜನೇಯುಲು, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾಯಾಧ್ಯಕ್ಷ ಬೋಯೋಪಾಟಿ ವಿಷ್ಣುಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಮಹಾ ಪೌರರಾದ ರಾಜೇಶ್ವರಿ ಸುಬ್ಬರಾಯ್ತು, ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಮಹಾ ಪೌರರಾದ ರಾಜೇಶ್ವರಿ ಸುಬ್ಬರಾಯ್ಡು ಹಾಗೂ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳು ಇದ್ದರು.

- Advertisement -
Ad imageAd image
Share This Article
error: Content is protected !!
";