ಬಳ್ಳಾರಿ,ಡಿ.19
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಸಂತ ಜಾನರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ.
———