ಬಳ್ಳಾರಿ,ಆ.19
ಡಾ.ಬಾಬು ಜಗನ್ ಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಲಿಡ್ಕರ್ ನ ಎಲ್ಲಾ ಚರ್ಮವಸ್ತುಗಳಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಲಿಡ್ಕರ್ ನ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಆಗಸ್ಟ್ 28 ರಿಂದ ಸೆಪ್ಟೆಂಬರ್ 06 ರವರೆಗೆ (8 ದಿನ ಮಾತ್ರ) ರಿಯಾಯಿತಿ ದರ ನೀಡಲಾಗುವುದು.
ವಿಳಾಸ: ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಲಿಡ್ಕರ್ ಲೆದರ್ ಎಂಪೋರಿಯಮ್ ಶಾಪ್ ನಂ:24 ರಲ್ಲಿ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.08392-271741, ಮೊ.9844667691 ಗೆ ಸಂಪರ್ಕಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.