ದೇವರಾಜ ಅರಸು ರಾಜ್ಯ ಪ್ರಶಸ್ತಿಗೆ ಹನುಮೇಶ ಉಪ್ಪಾರ ಆಯ್ಕೆ

Vijayanagara Vani
ದೇವರಾಜ ಅರಸು ರಾಜ್ಯ ಪ್ರಶಸ್ತಿಗೆ ಹನುಮೇಶ ಉಪ್ಪಾರ ಆಯ್ಕೆ

ಬಳ್ಳಾರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ
ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ರಾಜ್ಯಾಧ್ಯಕ್ಷರು ಮತ್ತು ಬಳ್ಳಾರಿ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷರಾದ ಹನುಮೇಶ ಉಪ್ಪಾರ ಇವರ ಸಮಾಜ ಸೇವೆಯನ್ನು ಗುರುತಿಸಿ 2024ನೇ ಸಾಲಿನ ದೇವರಾಜ್ ಅರಸು ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಧ್ಯಕ್ಷ ಸೈದಪ್ಪ ಗುತ್ತೇದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೆ ತಿಂಗಳ 20 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಾಮದಲ್ಲಿ ಪ್ರಶಸ್ತಿನೀಡಲಾಗುತ್ತದೆ ತಿಳಿಸಿದ್ದಾರೆ..

- Advertisement -
Ad imageAd image
Share This Article
error: Content is protected !!
";