Ad image

ವಿಎಸ್ ಕೆ ವಿಶ್ವವಿದ್ಯಾಲಯದಲ್ಲಿ ಅ.22, 23 ರಂದು ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ

Vijayanagara Vani
ವಿಎಸ್ ಕೆ ವಿಶ್ವವಿದ್ಯಾಲಯದಲ್ಲಿ ಅ.22, 23 ರಂದು ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ
ಬಳ್ಳಾರಿ,ಅ.20
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸ್ತಕ ಸಾಲಿನ ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿಗಳನ್ನು ಅ.22 ಮತ್ತು 23 ರಂದು ವಿಶ್ವವಿದ್ಯಾಲಯದ ಮುಖ್ಯ ಆವರಣದ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ತಂಡಗಳುಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿವಿಯ ಕ್ರೀಡಾ ವಿಭಾಗ ನಿರ್ದೇಶಕ ಡಾ.ಶಶಿಧರ ಕೆಲ್ಲೂರ (9731417311) ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share This Article
error: Content is protected !!
";