Ad imageAd image

ʼಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆ

Vijayanagara Vani
ʼಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆ
ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್‌ ಕಾರ್ಮಿಕರಿಗೆ ʼಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆʼಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ ಮಾಡಲಾಗಿದೆ. ಎಲ್ಲಾ ಅರ್ಹ ಗಿಗ್‌ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.
ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗುತ್ತದೆ. ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ.
ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ಶ್ರೀ ಡಿ.ಕೆ.ಶಿವಕುಮಾರ್
ಯೋಜನೆಯ ವಿಶೇಷತೆಗಳು
ವಿಮಾ ಯೋಜನೆ”
• ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ
ಬಾರಿಗೆ ಜಾರಿ.
• ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.
• ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.
• ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ. ದೊರಕುವ ಸೌಲಭ್ಯಗಳು
• ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ 2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.
4.00 
• ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2.00 ಲಕ್ಷಗಳವರೆಗೆ.
* ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
• ಜೀವ ವಿಮಾ ರೂ. 2.00 ಲಕ್ಷಗಳು.
ಮಾನ್ಯ ಉಪ ಮುಖ್ಯಮಂತ್ರಿಗಳು
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೆ ಕಾರ್ಮಿಕ ಇಲಾಖೆ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಹೂಗುಚ್ಚ ನೀಡಿ ಅಭಿನಂದಿಸುತ್ತಿರುವುದು.
ನೋಂದಣಿಗೆ ಅರ್ಹ ಕಾರ್ಮಿಕರು
ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬಿಂಕಿಟ್, ಜೆಪ್ಪೋ, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ, ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತಗಿ ಕಾರ್ಮಿಕರು. ನೋಂದಣಿಗೆ ಅರ್ಹತೆ
18 ರಿಂದ 60 ವಯೋಮಾನದವರು.
• ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. • ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.
ಅವಶ್ಯಕ ದಾಖಲೆಗಳು
ಆಧಾರ್ ಸಂಖ್ಯೆ
• ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಕಾರ್ಮಿಕ ಸಹಾಯವಾಣಿ 155214 (24×7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/
ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ,
ನುಡಿದಂತೆ ನಡೆದಿದ್ದೇವೆ.
ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಿಸುವುದು ಮತ್ತು ಹಿಂಸೆಯನ್ನು ತ್ಯಜಿಸುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ
Share This Article
error: Content is protected !!
";