*ಲಾಂಛನ ಬಿಡುಗಡೆ*

Vijayanagara Vani
*ಲಾಂಛನ ಬಿಡುಗಡೆ*
೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಸೌಧ ದ ಕೊಠಡಿ ಸಂಖ್ಯೆ 334, ರ ಸಮ್ಮೇಳನ ಸಭಾಂಗಣ ದಲ್ಲಿ ಲಾಂಛನ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!