Ad image

ಅಲ್ಪಸಂಖ್ಯಾತರ ಪದವಿಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಅಲ್ಪಸಂಖ್ಯಾತರ ಪದವಿಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ ಏ.9: 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಬಾಡಿಗೆ ಕಟ್ಟಡ ಅವಶ್ಯಕವಿದ್ದು, ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುವ ಕಟ್ಟಡವನ್ನು ಬಾಡಿಗೆ ನೀಡಲು ಆಸಕ್ತಿವುಳ್ಳವರು ಏಪ್ರಿಲ್ 22, 2025 ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2971590 ಅಥವಾ ಅರಿವು ಕೇಂದ್ರ : 0836- 2971132 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";